ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಆಡ್ವಾಣಿ ಅವರ ಮನೆಗೆ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದಾರೆ.
ಆಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯವನ್ನು ಕೋರುವ ಸಲುವಾಗಿ ಇವರೆಲ್ಲ ಅಲ್ಲಿಗೆ ಹೋಗಿದ್ದಾರೆ.
ಈ ಕುರಿತು ಪ್ರಧಾನಿ ಮೋದಿ ಫೋಟೋ ಹಂಚಿಕೊಂಡಿದ್ದಾರೆ .