ತಾಯಿ ಭೇಟಿಗೆ ಅಹಮದಾಬಾದ್ ಆಸ್ಪತ್ರೆಯತ್ತ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಾಯಿಯನ್ನು ಕಾಣಲು ಪ್ರಧಾನಿ ಮೋದಿ ಅವರು ಅಹಮದಾಬಾದ್‌ನತ್ತ ಪ್ರಯಾಣ ಬೆಳೆಸಿದ್ದಾರೆ.
ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಯುಎನ್ ಮೆಹ್ತಾ ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!