ಈಜಿಪ್ಟ್‌ನ ಅಲ್-ಹಕೀಮ್ ಮಸೀದಿಗೆ ಪ್ರಧಾನಿ ಮೋದಿ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈಜಿಪ್ಟ್‌ ಪ್ರವಾಸದಲ್ಲಿರುವ ಪ್ರಧಾನಿ ಮೋದಿ,ಇಂದು ಈಜಿಪ್ಟ್‌ನ ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಿದರು.

ಈಜಿಪ್ಟ್‌ನ ಕೈರೋದಲ್ಲಿರುವ 11ನೇ ಶತಮಾನದಲ್ಲಿ ನಿರ್ಮಾಣವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ತಾಣವಾಗಿರುವ ಅಲ್-ಹಕೀಮ್ ಮಸೀದಿ. (Al-Hakim Mosque)

ಬಳಿಕ ಮೊದಲ ವಿಶ್ವ ಯುದ್ಧದ ಅವಧಿಯಲ್ಲಿ ಈಜಿಪ್ಟ್‌ಗಾಗಿ ಹೋರಾಡಿ ಮಡಿದ ಭಾರತೀಯ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಮಸೀದಿ ಹಂಚಿಕೊಂಡ ಪ್ರಧಾನಿ ಮೋದಿ, ಕೈರೋದಲ್ಲಿನ ಐತಿಹಾಸಿಕ ಅಲ್-ಹಕೀಮ್ ಮಸೀದಿಗೆ ಭೇಟಿ ನೀಡುವ ಗೌರವ ನನಗೆ ಸಿಕ್ಕಿತು. ಈಜಿಪ್ಟ್‌ನ ಪರಂಪರೆ ಮತ್ತು ಸಂಸ್ಕೃತಿಯ ಶ್ರೀಮಂತಿಕೆಗೆ ಮಸೀದಿಯು ಅದ್ಭುತ ಸಾಕ್ಷಿಯಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!