September 17, 2026
Thursday, September 17, 2026
spot_img

ಸಂಸದ ಕಾಗೇರಿ ಪ್ರಧಾನಿ ಮೋದಿ ಭೇಟಿ; ಉತ್ತರ ಕನ್ನಡದ ಅಭಿವೃದ್ಧಿ ಕುರಿತು ಮಾತುಕತೆ

ಹೊಸದಿಗಂತ ವರದಿ ಅಂಕೋಲಾ:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸಂಸತ್ ಭವನದಲ್ಲಿ ಸೋಮವಾರ ಭೇಟಿ ಮಾಡಿದ ಉ.ಕ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕುರಿತಂತೆ ಮಾಹಿತಿ ನೀಡಿದರು.

ಕ್ಷೇತ್ರದ ವೈಶಿಷ್ಟತೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನಿಯವರು, ಕ್ಷೇತ್ರದ ಸಮಗ್ರ ವಿಕಾಸದ ವಿಷಯವಾಗಿ ತಮ್ಮ ವಿಶಾಲ ದೃಷ್ಟಿಕೋನದ ವಿಚಾರಗಳನ್ನು ಹಂಚಿಕೊಂಡು ಮಾರ್ಗದರ್ಶನ ನೀಡಿದರು ಎಂದು ಸಂಸದ ಕಾಗೇರಿ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !