ಫಿಲಿಪೈನ್ಸ್‌ನ ಹಳೆಯ ಗುರುದ್ವಾರಕ್ಕೆ ಪ್ರಧಾನಿ ಮೋದಿ ಭೇಟಿ: ವಿಶೇಷ ಪ್ರಾರ್ಥನೆ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದ (ASEAN) 49ನೇ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಫಿಲಿಪೈನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮನಿಲಾದಲ್ಲಿರುವ ಐತಿಹಾಸಿಕ ‘ಗುರುದ್ವಾರ ಖಾಲ್ಸಾ ದಿವಾನ್’ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿದ ಸುಂದರ ಕ್ಷಣಗಳನ್ನು ಪ್ರಧಾನಿ ಮೋದಿ ತಮ್ಮ ‘ಎಕ್ಸ್’ ನಲ್ಲಿ ಹಂಚಿಕೊಂಡಿದ್ದಾರೆ. “ಮನಿಲಾದ ಗುರುದ್ವಾರ ಖಾಲ್ಸಾ ದಿವಾನ್‌ಗೆ ಭೇಟಿ ನೀಡಿದ್ದು ನನಗೆ ಅತ್ಯಂತ ಪವಿತ್ರ ಮತ್ತು ಧನ್ಯತಾ ಭಾವವನ್ನು … Continue reading ಫಿಲಿಪೈನ್ಸ್‌ನ ಹಳೆಯ ಗುರುದ್ವಾರಕ್ಕೆ ಪ್ರಧಾನಿ ಮೋದಿ ಭೇಟಿ: ವಿಶೇಷ ಪ್ರಾರ್ಥನೆ ಸಲ್ಲಿಕೆ