ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೊಸದಾಗಿ ಸೇರ್ಪಡೆಗೊಂಡ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರ ವಿತರಿಸಲಿದ್ದಾರೆ.
ಪಂಜಾಬ್ನ ಜಲಂಧರ್ನಲ್ಲಿರುವ 45ನೇ ರೋಜ್ಗರ್ ಮೇಳದಲ್ಲಿ ನೇಮಕಾತಿ ಪತ್ರ ವಿತರಿಸಲಿದ್ದಾರೆ.
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಅದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮ ಉದ್ದೇಶಿಸಿ ಆನ್ ಲೈನ್ ನಲ್ಲಿ ಮಾತನಾಡಲಿದ್ದಾರೆ.