ದೇಶದ ಪ್ರತಿಷ್ಠೆಯ ರಕ್ಷಣೆಗೆ ಪ್ರಧಾನಿ ಮೋದಿ ಶ್ರಮ: ‘ನಮೋ’ ವಿದೇಶಿ ಪ್ರವಾಸಕ್ಕೆ ಶರದ್ ಪವಾರ್ ಮೆಚ್ಚುಗೆ!
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ಮೋದಿ ವಿದೇಶಿ ಪ್ರವಾಸಕ್ಕೆ ಕಾಂಗ್ರೆಸ್ ಸಹಿತ ಕೆಲವು ವಿಪಕ್ಷಗಳು ಅಸಮಾಧಾನ ಹೊರಹಾಕಿದ್ದು, ಇದರ ನಡುವೆ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಮೆಚ್ಚುಗೆ ವುಕ್ತಪಡಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪವಾರ್, ಯಾವುದೇ ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ, ಅದು ರಾಷ್ಟ್ರೀಯ ಪ್ರತಿಷ್ಠೆಗೆ ಧಕ್ಕೆಯನ್ನು ಉಂಟು ಮಾಡಬಾರದು ಎಂದು ಹೇಳಿದ್ದಾರೆ. ರಾಷ್ಟ್ರ ಗೌರವ ವಿಚಾರದಲ್ಲಿ ಭಿನ್ನಾಭಿಪ್ರಾಯ ಬೇಡ ಇಂದು ಪ್ರಧಾನಿ ಮೋದಿ ಅವರು ದೇಶದ ಹೊರ ಭಾಗದಲ್ಲಿ ಭಾರತದ ಪ್ರತಿಷ್ಠೆಯನ್ನು ರಕ್ಷಿಸಲು ಕೆಲಸ ಮಾಡುತ್ತಿದ್ದಾರೆ. … Continue reading ದೇಶದ ಪ್ರತಿಷ್ಠೆಯ ರಕ್ಷಣೆಗೆ ಪ್ರಧಾನಿ ಮೋದಿ ಶ್ರಮ: ‘ನಮೋ’ ವಿದೇಶಿ ಪ್ರವಾಸಕ್ಕೆ ಶರದ್ ಪವಾರ್ ಮೆಚ್ಚುಗೆ!
Copy and paste this URL into your WordPress site to embed
Copy and paste this code into your site to embed