ಝಲ್ಮುರಿ ತಿಂದಿದ್ದು ನಾನು, ಖಾರವಾಗಿದ್ದು ಮಮತಾ ಬ್ಯಾನರ್ಜಿಗೆ: ಪ್ರಧಾನಿ ಮೋದಿ ಲೇವಡಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಅಖಾಡದಲ್ಲಿ ಈಗ ‘ಝಲ್ಮುರಿ’ ಸದ್ದು ಮಾಡುತ್ತಿದೆ. ನಾಡಿಯಾ ಜಿಲ್ಲೆಯ ಕೃಷ್ಣನಗರದಲ್ಲಿ ನಡೆದ ಬೃಹತ್ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಟೀಕೆಗಳಿಗೆ ತಮಾಷೆಯ ಧಾಟಿಯಲ್ಲೇ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ ಪ್ರಧಾನಿ ಮೋದಿ ಅವರು ಬಂಗಾಳದ ಬೀದಿಯಲ್ಲಿ ಝಲ್ಮುರಿ ಸವಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಇದನ್ನು ಟೀಕಿಸಿದ್ದ ಮಮತಾ ಬ್ಯಾನರ್ಜಿ, “ಇದು ಮೊದಲೇ ಸಿದ್ಧಪಡಿಸಿದ ಸ್ಕ್ರಿಪ್ಟೆಡ್ ನಾಟಕ” … Continue reading ಝಲ್ಮುರಿ ತಿಂದಿದ್ದು ನಾನು, ಖಾರವಾಗಿದ್ದು ಮಮತಾ ಬ್ಯಾನರ್ಜಿಗೆ: ಪ್ರಧಾನಿ ಮೋದಿ ಲೇವಡಿ
Copy and paste this URL into your WordPress site to embed
Copy and paste this code into your site to embed