ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ: ಮೆಟ್ರೋ ಚಾಲನೆ ಸೇರಿ ವಿವಿಧ ಯೋಜನೆಗಳಿಗೆ ಮುಹೂರ್ತ ಫಿಕ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ರಾಜಧಾನಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ   ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ದೆಹಲಿಯಿಂದ ವಿಶೇಷ ಐಎಎಫ್‌ ಬಿಬಿಜೆ ವಿಮಾನದ ಮೂಲಕ ಆಗಮಿಸಲಿರುವ ಪ್ರಧಾನಿಯವರ ಒಂದು ದಿನದ ಭರಪೂರ ಅಧಿಕೃತ ಕಾರ್ಯಕ್ರಮಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ. ಪ್ರಶಾಂತಿ ಕುಟೀರಂ ಸುವರ್ಣ ಮಹೋತ್ಸವ ಪ್ರಧಾನಿ ಮೋದಿಯವರು ದೆಹಲಿಯಿಂದ ನೇರವಾಗಿ ಹೆಚ್ಎಎಲ್ (HAL) ವಿಮಾನ ನಿಲ್ದಾಣಕ್ಕೆ ವಾಯುಪಡೆಯ ವಿಶೇಷ ವಿಮಾನದಲ್ಲಿ ಬರಲಿದ್ದಾರೆ. … Continue reading ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ: ಮೆಟ್ರೋ ಚಾಲನೆ ಸೇರಿ ವಿವಿಧ ಯೋಜನೆಗಳಿಗೆ ಮುಹೂರ್ತ ಫಿಕ್ಸ್