Wednesday, August 17, 2022

Latest Posts

BIG NEWS: ಎಲ್ಲಾ ರಾಜ್ಯದ ಸಿಎಂಗಳ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ ಆರಂಭ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಭಾರತದಲ್ಲಿ ಕೊರೋನಾ ಪರಿಸ್ಥಿತಿ ಕೈ ಮೀರುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸುತ್ತಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸುತ್ತಿದ್ದು, ಕೊರೋನಾ ನಿಯಂತ್ರಣದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.
ಕೊರೋನಾ ವೈರಸ್ ವಿರುದ್ಧ ಹೋರಾಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚೆ ನಡೆಯಲಿದೆ. ಇಂದು ಸಂಜೆ 4 ಗಂಟೆಗೆ ಕೇಂದ್ರ ಆರೋಗ್ಯ ಇಲಾಖೆ ಸುದ್ದಿಗೋಷ್ಠಿ ನಡೆಸಲಿದ್ದು, ಕೇಂದ್ರದಿಂದ ಹೊಸ ರೂಲ್ಸ್ ಪ್ರಕಟಿಸಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!