ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ; ಅದ್ಧೂರಿಯಾಗಿ ಬರಮಾಡಿಕೊಂಡ ಜನತೆ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಸಂಸದೀಯ ಕ್ಷೇತ್ರವಾದ ವಾರಾಣಸಿಯಲ್ಲಿ ಬೃಹತ್ ರೋಡ್ ಶೋ ನಡೆಸಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಸಾವಿರಾರು ಸಾರ್ವಜನಿಕರು ಮತ್ತು ಪಕ್ಷದ ಕಾರ್ಯಕರ್ತರು ‘ಹರ ಹರ ಮಹಾದೇವ್’ ಘೋಷಣೆಗಳನ್ನು ಕೂಗುತ್ತಾ ಪ್ರಧಾನಿಯವರನ್ನು ಅತ್ಯಂತ ಉತ್ಸಾಹದಿಂದ ಬರಮಾಡಿಕೊಂಡರು. ಅರವಿಂದ್ ಲಿಮಿಟೆಡ್ ಗಾರ್ಮೆಂಟ್ಸ್ ಉದ್ಘಾಟನೆ ರೋಡ್ ಶೋಗೂ ಮುನ್ನ ಪ್ರಧಾನಿ ಮೋದಿಯವರು ವಾರಾಣಸಿಯಲ್ಲಿ ಅರವಿಂದ್ ಲಿಮಿಟೆಡ್ ಸಂಸ್ಥೆಯ ನೂತನ ಸಿದ್ಧ ಉಡುಪು ತಯಾರಿಕಾ ಘಟಕವನ್ನು ಲೋಕಾರ್ಪಣೆಗೊಳಿಸಿದರು. ಈ ಘಟಕವು ಮುಖ್ಯವಾಗಿ … Continue reading ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ; ಅದ್ಧೂರಿಯಾಗಿ ಬರಮಾಡಿಕೊಂಡ ಜನತೆ‌