Kargil Vijay Diwas | ಕಾರ್ಗಿಲ್‌ ಹೀರೋಗಳಿಗೆ ಪ್ರಧಾನಿ ಮೋದಿ ಟ್ರಿಬ್ಯೂಟ್‌, ವಿಡಿಯೋಗಳು ಇಲ್ಲಿವೆ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು. ಇದರ ಫೋಟೊ ಹಾಗೂ ವಿಡಿಯೋಗಳು ಇಲ್ಲಿವೆ..

ಕಾರ್ಗಿಲ್‌ ವಿಜಯ ದಿವಸ್‌ನ 25ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಲಡಾಖ್‌ನಲ್ಲಿರುವ ಡ್ರಾಸ್‌ಗೆ ಪ್ರಧಾನಿ ತೆರಳಿದ್ದರು. ಪ್ರಧಾನಿ ಭೇಟಿಗೆ ಮುನ್ನ ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಭದ್ರತಾ ಉದ್ದೇಶಗಳಿಗೆ ಅನುಗುಣವಾಗಿ ವ್ಯವಸ್ಥೆಗಳನ್ನು ಮಾಡಲಾಗಿತ್ತು.

 ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಯಕರು ಸಹ ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!