ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿಯಿಂದ ಕಿವಿಮಾತು: ಬೆಂಗಳೂರಿನಲ್ಲಿ ‘ನಶಾಮುಕ್ತ ಭಾರತ’ ಕಾರ್ಯಕ್ರಮ ಉದ್ಘಾಟನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಪ್ರಸಿದ್ಧ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ‘ನಶಾಮುಕ್ತ ಭಾರತ ಅಭಿಯಾನ’ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಮಹತ್ವದ ಕಾರ್ಯಕ್ರಮವನ್ನು ಕರ್ನಾಟಕದ ಮಾನ್ಯ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ದೀಪ ಬೆಳಗಿಸುವ ಮೂಲಕ ಅಧಿಕೃತವಾಗಿ ಉದ್ಘಾಟಿಸಿದರು. ಸಮಾಜದಿಂದ ಮಾದಕದ್ರವ್ಯದ ಹಾವಳಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಯುವಸಮುದಾಯ ಮುಂದೆ ಬರಬೇಕು ಎಂದು ಅವರು ಕರೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ವರ್ಚುವಲ್ ಭಾಷಣ ಈ ಕಾರ್ಯಕ್ರಮದಲ್ಲಿ ಭಾರತದ ಪ್ರಧಾನಮಂತ್ರಿ … Continue reading ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿಯಿಂದ ಕಿವಿಮಾತು: ಬೆಂಗಳೂರಿನಲ್ಲಿ ‘ನಶಾಮುಕ್ತ ಭಾರತ’ ಕಾರ್ಯಕ್ರಮ ಉದ್ಘಾಟನೆ
Copy and paste this URL into your WordPress site to embed
Copy and paste this code into your site to embed