ಪ್ರಧಾನಿ ಮೋದಿಯವರ 98ನೇ ಆವೃತ್ತಿಯ ‘ಮನ್ ಕಿ ಬಾತ್’ ಇಂದು ಪ್ರಸಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪ್ರಧಾನಿ ನರೇಂದ್ರ ಮೋದಿ ಇಂದು (ಭಾನುವಾರ) ಬೆಳಗ್ಗೆ 11 ಗಂಟೆಗೆ ಮನ್ ಕಿ ಬಾತ್ ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿಯವರ ಮಾಸಿಕ ರೇಡಿಯೋ ಕಾರ್ಯಕ್ರಮವಾದ ಮನ್ ಕಿ ಬಾತ್​ನ 98ನೇ ಆವೃತ್ತಿ ಇಂದು ಪ್ರಸಾರವಾಗಲಿದೆ.

ಪ್ರಧಾನಿ ಮೋದಿ ಭಾರತ ಮತ್ತು ಪ್ರಪಂಚದಾದ್ಯಂತದ ನಾಗರಿಕರೊಂದಿಗೆ ತಮ್ಮ ಆಲೋಚನೆಗಳನ್ನು ಚರ್ಚಿಸಲು ಆಲ್ ಇಂಡಿಯಾ ರೇಡಿಯೊದಲ್ಲಿ “ಮನ್ ಕಿ ಬಾತ್” ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಿ ಅವರು ಮುಂಬರುವ ಮನ್ ಕಿ ಬಾತ್ ಸಂಚಿಕೆಯಲ್ಲಿ ಯಾವ ವಿಷಯಗಳ ಕುರಿತು ಸಲಹೆಗಳನ್ನು ನೀಡಬೇಕೆಂದು ಆಹ್ವಾನಿಸಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!