ʼಮಿಷನ್ ಮೋಡ್‌ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿʼ ಕುರಿತು ವೆಬಿನಾರ್‌ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರವಾಸೋದ್ಯಮವನ್ನು ಮಿಷನ್ ಮೋಡ್‌ನಲ್ಲಿ ಅಭಿವೃದ್ಧಿಪಡಿಸುವ ಕುರಿತು ಮಾತನಾಡಲಿದ್ದಾರೆ.

2023-24ರ ಕೇಂದ್ರ ಬಜೆಟ್‌ನಲ್ಲಿ ವಿವರಿಸಿರುವ “ಸಪ್ತರ್ಷಿ” ಆದ್ಯತೆಗಳ ಮೇಲೆ ಮಾತನಾಡಲು ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳು ಈ ವೆಬಿನಾರ್‌ಗಳನ್ನು ಆಯೋಜಿಸುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!