Thursday, July 7, 2022

Latest Posts

ಬೆಂಗಳೂರಿಗೆ ಮೋದಿ | ಪ್ರಧಾನಿಯನ್ನು ಬರಮಾಡಿಕೊಂಡ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯಕ್ಕೆ ಎರಡು ದಿನಗಳ ಪ್ರವಾಸಕ್ಕಾಗಿ ಪ್ರಧಾನಿ ಮೋದಿ ಅವರು ಯಲಹಂಕದ ವಾಯುನೆಲೆಗೆ ವಿಶೇಷ ವಿಮಾನ ಮೂಲಕ ಬಂದಿಳಿದರು. ಪ್ರಧಾನಿ ಅವರನ್ನು ಸಿಎಂ ಬೊಮ್ಮಾಯಿ,‌ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಮಾಜಿ ಸಿಎಂ ಯಡಿಯೂರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಕಂದಾಯ ಸಚಿವ ಆರ್.ಅಶೋಕ್ ಹಾಗೂ ಇತರ ಗಣ್ಯರು ಸ್ವಾಗತಿಸಿದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss