ಇಂದು ಪ್ರಧಾನಿ ರಾಜಸ್ಥಾನ–ಗುಜರಾತ್ ಪ್ರವಾಸ: ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ರಾಜಸ್ಥಾನ ಹಾಗೂ ಗುಜರಾತ್ ರಾಜ್ಯಗಳಿಗೆ ಮಹತ್ವದ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈ ಭೇಟಿ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಮೂಲಸೌಕರ್ಯ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮೊದಲ ಹಂತದಲ್ಲಿ ರಾಜಸ್ಥಾನ್ ರಾಜ್ಯದಲ್ಲಿ ಸುಮಾರು 16,680 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಾಗುತ್ತದೆ. ನಗರಾಭಿವೃದ್ಧಿ, ಕುಡಿಯುವ ನೀರು, ರಸ್ತೆ, ನೀರಾವರಿ ಮತ್ತು ಇಂಧನ ಕ್ಷೇತ್ರಗಳಿಗೆ ಸಂಬಂಧಿಸಿದ ಹಲವು ಕಾಮಗಾರಿಗಳು ಇದರಲ್ಲಿವೆ. ಅಮೃತಸರ–ಜಾಮ್‌ನಗರ ಆರ್ಥಿಕ ಕಾರಿಡಾರ್ ಭಾಗವಾದ ಜೈಪುರ–ಬಂಡಿಕುಯಿ ಗ್ರೀನ್‌ಫೀಲ್ಡ್ … Continue reading ಇಂದು ಪ್ರಧಾನಿ ರಾಜಸ್ಥಾನ–ಗುಜರಾತ್ ಪ್ರವಾಸ: ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
Copy and paste this URL into your WordPress site to embed
Copy and paste this code into your site to embed