ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿರುವ ಉಪಟಳ: 3 ಕಾಡಾನೆ ಸೆರೆಗೆ ರಾಜ್ಯ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಾಡಾನೆ ದಾಳಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನಲೆ ರಾಜ್ಯ ಸರ್ಕಾರ ತೊಂದರೆ ನೀಡುತ್ತಿರುವ 3 ಕಾಡಾನೆ ಸೆರೆ ಹಿಡಿಯಲು ಸೂಚನೆ ನೀಡಿದೆ.
ಕಾಡಾನೆ ದಾಳಿಯಿಂದ ಮಹಿಳೆ ಸಾವಿಗೀಡಾದ ಘಟನೆ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಇದೀಗ ಸರಕಾರ ಮೂರು ಆನೆಗಳನ್ನು ಹಿಡಿಯಲು ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!