ಅಪ್ರಾಪ್ತ ವಯಸ್ಕ ಕ್ರೀಡಾಪಟುವಿನ ಮೇಲೆ ಲೈಂಗಿಕ ದೌರ್ಜನ್ಯ: ಬಾಸ್ಕೆಟ್‌ಬಾಲ್ ಕೋಚ್ ವಿರುದ್ಧ POCSO ಪ್ರಕರಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರೀಡಾ ಟೂರ್ನಿಗಾಗಿ ಬೆಂಗಳೂರಿಗೆ ಬಂದಿದ್ದ ಅಪ್ರಾಪ್ತ ಬಾಸ್ಕೆಟ್‌ಬಾಲ್ ಆಟಗಾರನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಂಗಳೂರಿನ ಖಾಸಗಿ ಕ್ಲಬ್‌ನ ಮುಖ್ಯ ಕೋಚ್ ವಿರುದ್ಧ POCSO ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೋಷಕರಿಂದ ದೂರು ಜೂನ್ 20ರಂದು ಗಾಂಧಿನಗರದ ವಸತಿ ಕೇಂದ್ರದಲ್ಲಿ ಈ ಘಟನೆ ನಡೆದಿರುವುದಾಗಿ ಬಾಲಕನ ಪೋಷಕರು ಆರೋಪಿಸಿದ್ದಾರೆ. ದೂರಿನ ಆಧಾರದಲ್ಲಿ ಮಂಗಳೂರಿನಲ್ಲಿ ಮೊದಲು ‘ಜೀರೋ ಎಫ್‌ಐಆರ್’ ದಾಖಲಾಗಿದ್ದು, ಘಟನೆ ಬೆಂಗಳೂರಿನಲ್ಲಿ ನಡೆದಿದ್ದರಿಂದ ಪ್ರಕರಣವನ್ನು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಇದನ್ನೂ ಓದಿ: … Continue reading ಅಪ್ರಾಪ್ತ ವಯಸ್ಕ ಕ್ರೀಡಾಪಟುವಿನ ಮೇಲೆ ಲೈಂಗಿಕ ದೌರ್ಜನ್ಯ: ಬಾಸ್ಕೆಟ್‌ಬಾಲ್ ಕೋಚ್ ವಿರುದ್ಧ POCSO ಪ್ರಕರಣ
Copy and paste this URL into your WordPress site to embed
Copy and paste this code into your site to embed