ಬಿ ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ವಿಚಾರಣೆ ಮುಂದೂಡಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ತೆರವು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಯಿತು.

ಈ ವೇಳೆ ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟಿನ ನ್ಯಾಯಮೂರ್ತಿಗಳು, ವಿಚಾರಣೆಯನ್ನು ಡಿಸೆಂಬರ್ 12ರಂದು ಮಧ್ಯಾಹ್ನ 3:30ಕ್ಕೆ ಮಂದೂಡಿ ಆದೇಶ ಹೊರಡಿಸಿದರು.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!