ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಸೆ.27ಕ್ಕೆ ಮುಂದೂಡಿದೆ.
ಸಿಐಡಿ ಸಲ್ಲಿಸಿದ್ದ ಚಾರ್ಜ್‌ಶೀಟ್ ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ಗೆ ಯಡಿಯೂರಪ್ಪ ಮನವಿ ಸಲ್ಲಿಸಿದ್ದರು. ಸಮಯದ ಅಭಾವದ ಹಿನ್ನೆಲೆ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಅಲ್ಲಿವರೆಗೂ ಹೈಕೋರ್ಟ್‌ನಿಂದ ಮಧ್ಯಂತರ ರಕ್ಷಣೆ ಮುಂದೂಡಿಕೆಯಾಗಿದೆ.