Wednesday, November 19, 2025

ಮುರುಘಾಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣ: ತೀರ್ಪು ಪ್ರಕಟಿಸಲು ಡೇಟ್ ಫಿಕ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗ ಜಿಲ್ಲೆಯ ಮುರುಘಾಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಮುಕ್ತಾಯಗೊಂಡಿದ್ದು,ನವೆಂಬರ್.26ರಂದು ತೀರ್ಪನ್ನು ಕೋರ್ಟ್ ಪ್ರಕಟಿಸಲಿದೆ.

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಸಂಬಂಧ ಜೈಲು ಪಾಲು ಆಗಿದ್ದರು. ಪ್ರಕರಣದ ವಿಚಾರಣೆಯನ್ನು ಚಿತ್ರದುರ್ಗದ 2ನೇ ಅಪರ ಸೆಷನ್ಸ್ ಕೋರ್ಟ್ ನಡೆಸಿತ್ತು. ವಾದ-ಪ್ರತಿವಾದ ಆಲಿಸಿದ್ದಂತ ಕೋರ್ಟ್, ನವೆಂಬರ್.26ರಂದು ತೀರ್ಪು ಪ್ರಕಟಿಸುವುದಾಗಿ ದಿನಾಂಕ ನಿಗದಿ ಪಡಿಸಿದೆ.

error: Content is protected !!