ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಕೋರ್ಟ್ ಮತ್ತೆ ರಿಲೀಫ್ ನೀಡಿದೆ. ಪೋಕ್ಸೋ ಪ್ರಕರಣದಲ್ಲಿ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಆದೇಶಿಸಿದೆ.
ನಿನ್ನೆಯಷ್ಟೇ ಪೊಲೀಸರು ಪೋಕ್ಸ್ ಪ್ರಕರಣ ಸಂಬಂಧ ಕೋರ್ಟ್ ಗೆ ಬಿಎಸ್ ಯಡಿಯೂರಪ್ಪ ವಿರುದ್ಧದ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.
ಇಂದು ಹೈಕೋರ್ಟ್ ಮತ್ತೆ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಆದೇಶಿಸಿದೆ.
ಪೋಕ್ಸೋ ಪ್ರಕರಣ ಸಂಬಂಧ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ವಿಚಾರಣೆ ಎರಡು ವಾರಗಳ ಕಾಲ ಮುಂದೂಡಿದೆ. ಅಲ್ಲದೋ ಪೋಕ್ಸೋ ಪ್ರಕರಣದಲ್ಲಿ ಆಕ್ಷೇಪಣೆಯಲ್ಲಿ ಸಲ್ಲಿಸುವಂತೆ ಎಸ್ ಪಿಪಿಗೆ ಹೈಕೋರ್ಟ್ ಸೂಚಿಸಿದೆ.