ಪೋಕ್ಸೋ ಕೇಸ್: ವಚನಾನಂದ ಶ್ರೀಗಳ ವಿಚಾರಣೆ, 5 ಗಂಟೆ ಡ್ರಿಲ್ ನಡೆಸಿದ ಖಾಕಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮಠದ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಪೊಲೀಸರು ಶ್ರೀಗಳನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದು, ಪ್ರಕರಣ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಗುರುವಾರ ವಚನಾನಂದ ಶ್ರೀಗಳನ್ನು ಸುಮಾರು ಐದು ಗಂಟೆಗಳ ಕಾಲ ಪ್ರಶ್ನಿಸಿದ್ದಾರೆ. ಮಠದ ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ, ಖಾಸಗಿ ಅಂಗ ಸ್ಪರ್ಶ ಸೇರಿದಂತೆ ದೂರಿನಲ್ಲಿ ಉಲ್ಲೇಖವಾದ ಹಲವು ಆರೋಪಗಳ … Continue reading ಪೋಕ್ಸೋ ಕೇಸ್: ವಚನಾನಂದ ಶ್ರೀಗಳ ವಿಚಾರಣೆ, 5 ಗಂಟೆ ಡ್ರಿಲ್ ನಡೆಸಿದ ಖಾಕಿ
Copy and paste this URL into your WordPress site to embed
Copy and paste this code into your site to embed