ಪೋಕ್ಸೊ ಕೇಸ್: ವಚನಾನಂದ ಶ್ರೀ ಜಾಮೀನು ರದ್ದತಿ ಆದೇಶ ಜೂನ್ 30ಕ್ಕೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ನಿರೀಕ್ಷಣಾ ಜಾಮೀನು ರದ್ದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ಮಹತ್ವದ ಆದೇಶ ಪ್ರಕಟಣೆಯನ್ನು ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೊ ನ್ಯಾಯಾಲಯವು ಜೂನ್ 30ಕ್ಕೆ ಮುಂದೂಡಿದೆ. ಇದರಿಂದಾಗಿ ಶ್ರೀಗಳಿಗೆ ಬಂಧನದ ಭೀತಿಯಿಂದ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮಠದ ಹಾಸ್ಟೆಲ್‌ನಲ್ಲಿದ್ದ ಅಪ್ರಾಪ್ತ ಬಾಲಕರ ಮೇಲೆ ದೌರ್ಜನ್ಯ ಎಸಗಿದ ಗಂಭೀರ ಆರೋಪ ಎದುರಿಸುತ್ತಿರುವ ಸ್ವಾಮೀಜಿ ವಿರುದ್ಧ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಜಾಮೀನು ರದ್ದತಿಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು … Continue reading ಪೋಕ್ಸೊ ಕೇಸ್: ವಚನಾನಂದ ಶ್ರೀ ಜಾಮೀನು ರದ್ದತಿ ಆದೇಶ ಜೂನ್ 30ಕ್ಕೆ ಮುಂದೂಡಿಕೆ