ಬಿಎಸ್‌ವೈಗೆ ಮತ್ತೆ ಎದುರಾಯ್ತು ‘ಪೋಕ್ಸೋ’ ಸಂಕಷ್ಟ: ಕೋರ್ಟ್‌ನಿಂದ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪೋಕ್ಸೊ ಕೇಸ್‌ನಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೋರ್ಟ್‌ನಿಂದ ಸಮನ್ಸ್‌ ಜಾರಿಯಾಗಿದೆ.

ಪೋಕ್ಸೊ ಕೇಸ್‌ನಲ್ಲಿ ಬಿಎಸ್‌ವೈಗೆ ಫಾಸ್ಟ್‌ಟ್ರ್ಯಾಕ್ ಕೋರ್ಟ್ 1 ರಿಂದ ಸಮನ್ಸ್ ಜಾರಿಯಾಗಿದ್ದು, ಮಾ.15 ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿ ನ್ಯಾಯಾಲಯ ಆದೇಶಿಸಿದೆ. ಸಿಐಡಿ ಸಲ್ಲಿಸಿರುವ ಚಾರ್ಜ್‌ಶೀಟ್ ಮೇಲೆ ಕೋರ್ಟ್‌ನಲ್ಲಿ ವಿಚಾರಣೆ ಮತ್ತೆ ಆರಂಭವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!