ಉಸಿರಾಗಿ ಜೀವ ಸೇರಿದ ವಿಷ ಅನಿಲ: ತಂದೆ-ಮಗ ಸೇರಿದಂತೆ ಮೂವರ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್‌ನ ಲುಧಿಯಾನ ನಗರದಲ್ಲಿರುವ ಕೈಗಾರಿಕಾ ಘಟಕವೊಂದರಲ್ಲಿ ಸಂಭವಿಸಿದ ವಿಷಕಾರಿ ಅನಿಲ ಸೋರಿಕೆ ಭಾರೀ ದುರಂತಕ್ಕೆ ಕಾರಣವಾಗಿದೆ. ಮಧ್ಯರಾತ್ರಿ ನಡೆದ ಈ ಘಟನೆಯಲ್ಲಿ ಮೂವರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದು, ನಾಲ್ವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರಜ್ಞಾಹೀನರಾದ ಕಾರ್ಮಿಕರು ಆಸ್ಪತ್ರೆಗೆ ದಾಖಲು ಕಾರ್ಖಾನೆಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಅನಿಲ ಸೋರಿಕೆ ಸಂಭವಿಸಿದೆ ಎನ್ನಲಾಗಿದೆ. ಪರಿಣಾಮ ಹಲವು ಕಾರ್ಮಿಕರು ಉಸಿರಾಟದ ತೊಂದರೆ ಅನುಭವಿಸಿ … Continue reading ಉಸಿರಾಗಿ ಜೀವ ಸೇರಿದ ವಿಷ ಅನಿಲ: ತಂದೆ-ಮಗ ಸೇರಿದಂತೆ ಮೂವರ ದುರ್ಮರಣ