ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೆದ್ದಾರಿ ತಡೆ: ಭಾಲ್ಕಿಯಲ್ಲಿ ಅನ್ನದಾತರನ್ನು ಬಂಧಿಸಿದ ಪೊಲೀಸರು

ಹೊಸದಿಗಂತ ವರದಿ ಬೀದರ್ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಭಾಲ್ಕಿ ತಾಲ್ಲೂಕಿನ ಅಳಂದಿ ಗ್ರಾಮದ ಸಮೀಪದ ಡೋಣಗಾಪುರ ಕ್ರಾಸ್ ಬಳಿ ಹೆದ್ದಾರಿಯಲ್ಲಿ ರಸ್ತೆ ತಡೆ ಚಳುವಳಿ ನಡೆಸಲಾಯಿತು. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ಸಂತಪುರ ಪೊಲೀಸ್ ಠಾಣೆಗೆ ಕರೆದೊಯ್ದು ಬಂಧಿಸಿದರು. ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ರೈತರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ … Continue reading ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೆದ್ದಾರಿ ತಡೆ: ಭಾಲ್ಕಿಯಲ್ಲಿ ಅನ್ನದಾತರನ್ನು ಬಂಧಿಸಿದ ಪೊಲೀಸರು