ಟಿಬೇಟಿಯನ್ ಕಾಲೋನಿಯ ಲಾಮಾನ ಹ*ತ್ಯೆ ಹಂತಕರನ್ನು ಹೆಡೆಮುರಿ ಕಟ್ಟಿದ ಪೊಲೀಸರು

ಹೊಸದಿಗಂತ ವರದಿ ಉತ್ತರ ಕನ್ನಡ: ಎಪ್ರೀಲ್ 29 ರಂದು ಟಿಬೇಟಿಯನ್ ಕ್ಯಾಂಪ್ ನಂಬರ್ ಒಂದರ ತಾಶಿ ದೊಂಡುಪ ಎಂಬಾತನನ್ನು ಹತ್ಯೆ ಮಾಡಿ, ಕೈಕಾಲು ಕಟ್ಟಿ ಧಾರವಾಡ ಹೊರವಲಯದಲ್ಲಿ ಶವ ಎಸೆದು ಹೋಗಿದ್ದ ಹಂತಕರನ್ನು ಧಾರವಾಡ ಪೋಲೀಸರು ಕೊನೆಗೂ ಬಂಧಿಸಿದ್ದಾರೆ. ಬಂಧಿತರನ್ನು ಮಹಾರಾಷ್ಟ್ರದ ಸಂಕೇತ ಯಾದವ್, ವೈಭವ್ ಚವ್ಹಾಣ, ಸಿದ್ದೇಶ ಭೋಸ್ಲೆ ಎಂದು ಗುರುತಿಸಲಾಗಿದೆ. ಹಣಕ್ಕಾಗಿ ನಡೀತು ಕೊಲೆ..!ಸಂಪನ್ನನಾಗಿದ್ದ ತಾಸಿ ದೊಂಡುಪ್ ಸದ್ಯ ಹೆಣವಾಗಿರೋದರ ಹಿಂದೆ ದುಡ್ಡಿನ ಕಾರಣವಿದೆ. ಲಾಮಾನ ಬಳಿ ಹಣ ಇದೆ ಎಂದು ಆತನನ್ನ ಕಿಡ್ನ್ಯಾಪ್ … Continue reading ಟಿಬೇಟಿಯನ್ ಕಾಲೋನಿಯ ಲಾಮಾನ ಹ*ತ್ಯೆ ಹಂತಕರನ್ನು ಹೆಡೆಮುರಿ ಕಟ್ಟಿದ ಪೊಲೀಸರು