ಅಹವಾಲು ಸಲ್ಲಿಸಲು ಬಂದಿದ್ದ ನಾಯಕರ ಮೇಲೆ ಪೊಲೀಸರ ದೌರ್ಜನ್ಯ: ಪ್ರಕರಣ ಹಿಂಪಡೆಯಲು ಕೆಆರ್‌ಎಸ್ ಪಕ್ಷ ಮನವಿ
ಹೊಸದಿಗಂತ ವರದಿ ಚಿತ್ರದುರ್ಗ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಮುಖಂಡರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಘಟಕದ ಕಾರ್ಯಕರ್ತರು ಗುರುವಾರ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಇತ್ತೀಚೆಗೆ ತುಮಕೂರಿನಲ್ಲಿ ನಡೆದ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಲು ಬಂದಿದ್ದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನಾಯಕರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ ಸುಳ್ಳು ಪ್ರಕರಣ ದಾಖಲಿಸಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಗೃಹ ಸಚಿವ … Continue reading ಅಹವಾಲು ಸಲ್ಲಿಸಲು ಬಂದಿದ್ದ ನಾಯಕರ ಮೇಲೆ ಪೊಲೀಸರ ದೌರ್ಜನ್ಯ: ಪ್ರಕರಣ ಹಿಂಪಡೆಯಲು ಕೆಆರ್‌ಎಸ್ ಪಕ್ಷ ಮನವಿ
Copy and paste this URL into your WordPress site to embed
Copy and paste this code into your site to embed