ಕಾರವಾರ-ಅಂಕೋಲಾದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ: 5,783 ಅಭ್ಯರ್ಥಿಗಳು ಹಾಜರ್

ಹೊಸದಿಗಂತ ವರದಿ ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಭಾನುವಾರ ಕಾರವಾರ ಮತ್ತು ಅಂಕೋಲಾದಲ್ಲಿ ಜರುಗಿದ ಪೊಲೀಸ್ ಕಾನ್‍ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯು ಯಾವುದೇ ಗೊಂದಲಗಳಿಲ್ಲದೆ, ಸುಗಮ ಹಾಗೂ ಶಾಂತಿಯುತವಾಗಿ ನೆರವೇರಿತು. ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ , ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆಖುದ್ದಾಗಿ  ಭೇಟಿ ನೀಡಿ, ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಹಾಗೂ ಅಭ್ಯರ್ಥಿಗಳಿಗೆ ಒದಗಿಸಿರುವ ಸೌಲಭ್ಯಗಳು, ಅಕ್ರಮ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಪೊಲೀಸ್ ಕಾನ್‍ಸ್ಟೇಬಲ್ ಸ್ಪರ್ಧಾತ್ಮಕ … Continue reading ಕಾರವಾರ-ಅಂಕೋಲಾದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ: 5,783 ಅಭ್ಯರ್ಥಿಗಳು ಹಾಜರ್