ಶಿವಮೊಗ್ಗದಲ್ಲಿ ಗೋಹ*ತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ
ಹೊಸದಿಗಂತ ವರದಿ ಶಿವಮೊಗ್ಗ: ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಸಮೀಪದಲ್ಲಿ ಗೋವಿನ ಕತ್ತು ಸೀಳಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೋಲಿಸರು ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಮಹಮದ್ ಸಲೀಂ ಬಾಳೂರ್ (34) ಮಕಬುಲ್ ಅಹ್ಮದ್ ಬಡಿಗೇರ (22) ಸುಲೇಮಾನ್ ಕೋಲಾರಿ (26) –ಹಾಗೂ ಮಲ್ಲಿಕ್ ರಿಹಾನ್ (25) ಎಂದು ಗುರುತಿಸಲಾಗಿದೆ. ಹೊಸನಗರ ತಾಲ್ಲೂಕಿನ ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಸಮೀಪದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ದುಷ್ಕರ್ಮಿಗಳು … Continue reading ಶಿವಮೊಗ್ಗದಲ್ಲಿ ಗೋಹ*ತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ
Copy and paste this URL into your WordPress site to embed
Copy and paste this code into your site to embed