13 ದಿನಗಳ ಕಣ್ಣಾಮುಚ್ಚಾಲೆ ಗೆ the end ಹಾಡಿದ ಪೊಲೀಸರು: ‘ಧಮ್ಕಿ ರಾಜ’ ರಾಜೀವ್‌ ಗೌಡ ಕೊನೆಗೂ ಅರೆಸ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಹಾಕಿದ ಆರೋಪದಲ್ಲಿ ಪರಾರಿಯಾಗಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸುಮಾರು 13 ದಿನಗಳಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಕೇರಳದಿಂದ ಗೋವಾಗೆ ತೆರಳುವ ವೇಳೆ ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳೀಯ ಪೊಲೀಸರು ಇದನ್ನು ಖಚಿತ ಪಡಿಸಿಲ್ಲ. ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಅಭಿನಯದ ‘ಕಲ್ಟ್’ ಸಿನಿಮಾದ ಫ್ಲೆಕ್ಸ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ರಾಜೀವ್ ಗೌಡ ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ … Continue reading 13 ದಿನಗಳ ಕಣ್ಣಾಮುಚ್ಚಾಲೆ ಗೆ the end ಹಾಡಿದ ಪೊಲೀಸರು: ‘ಧಮ್ಕಿ ರಾಜ’ ರಾಜೀವ್‌ ಗೌಡ ಕೊನೆಗೂ ಅರೆಸ್ಟ್‌