ಜಂಬೂಸಾವರಿ ನೋಡಲು ಬಂದ ಕಂದಮ್ಮನ ಮೇಲೆ ಪೊಲೀಸರ ಲಾಠಿ ಪ್ರಹಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸಾವರಿ ಕಣ್ತುಂಬಿಕೊಳ್ಳಲು ತಮ್ಮ ನಾಲ್ಕು ವರ್ಷದ ಮಗುವನ್ನು ಕರೆತಂದಿದ್ದ ಪೋಷಕರಿಗೆ ದೊಡ್ಡ ಆಘಾತವೊಂದು ಎದುರಾಗಿದೆ. ದಸರಾ ವೀಕ್ಷಣೆಗೆ ಬಂದಿದ್ದ ಬಾಲಕನೊಬ್ಬ ಪೊಲೀಸರ ಲಾಠಿ ಏಟಿಗೆ ಗಂಭೀರವಾಗಿ ಗಾಯಗೊಂಡು ಪ್ರಸ್ತುತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಾವುಬದುಕಿನ ನಡುವೆ ಹೋರಾಡುತ್ತಿದ್ದಾನೆ. ಬುಧವಾರ ಸಂಜೆ ಮೈಸೂರಿನ ಹೈವೇ ಸರ್ಕಲ್ ಬಳಿ ಅಪಾರ ಜನಸ್ತೋಮ ಜಮಾಯಿಸಿತ್ತು. ದಸರಾ ಜಂಬೂಸಾವರಿ ಮೆರವಣಿಗೆಯನ್ನು ವೀಕ್ಷಿಸಲು ತಂದೆ ಗಿರೀಶ್ ಹಾಗೂ ತಾಯಿಯೊಂದಿಗೆ ಬಂದಿದ್ದ ನಾಲ್ಕು ವರ್ಷದ … Continue reading ಜಂಬೂಸಾವರಿ ನೋಡಲು ಬಂದ ಕಂದಮ್ಮನ ಮೇಲೆ ಪೊಲೀಸರ ಲಾಠಿ ಪ್ರಹಾರ