spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಚೇರಿಯಲ್ಲಿ ನೇಣು ಬಿಗಿದುಕೊಂಡು ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

- Advertisement -Nitte

ದಿಗಂತ ವರದಿ ಕಾರವಾರ :

ಪೊಲೀಸ್ ನೌಕರರ ಸಹಕಾರಿ ಸಂಘದ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಕಾರವಾರದಲ್ಲಿ ನಡೆದಿದೆ.ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆ ಮಾಡಿಕೊಂಡ ಡಿ.ಆರ್.ಪೊಲೀಸ್ ಕಾನ್ಸಟೇಬಲ್ .
ಕಳೆದ ನಾಲ್ಕು ದಿನದ ಹಿಂದೆ ರಜೆಯ ಮೇಲೆ ಹೊನ್ನಾವರ ತಾಲೂಕಿನ ಹಳದಿಪುರಕ್ಕೆ ಹೋಗಿದ್ದ ಇವರು ಬುಧವಾರ  ಕಚೇರಿಗೆ ಹಾಜರಾಗಿದ್ದಾರೆ. ನಂತರ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss