ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ: 14 ಮಂದಿ ವಶ, 69 ಸಾವಿರ ರೂ ಜಪ್ತಿ

ಹೊಸದಿಗಂತ ವರದಿ ತುಮಕೂರು: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಬಿಕ್ಕೆಗುಡ್ಡ ಗ್ರಾಮದ ಸಮೀಪ ಅಕ್ರಮವಾಗಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಯ ಮೇಲೆ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಸೈಬರ್ ಪೊಲೀಸರು ದಾಳಿ ನಡೆಸಿ 14 ಮಂದಿಯನ್ನು ವಶಕ್ಕೆ ಪಡೆದು 69 ಸಾವಿರ ರೂ ನಗದು ಜಪ್ತಿ ಮಾಡಿದ್ದಾರೆ. ಈ ಪ್ರಕರಣ ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಇತ್ತೀಚಿನ ದಿನಗಳಲ್ಲಿ ಗುಬ್ಬಿ ತಾಲೂಕಿನಲ್ಲಿ ಜೂಜಾಟ ಅಡ್ಡೆಗಳು ಯಾವುದೇ ಭಯವಿಲ್ಲದೆ ಹೆಚ್ಚಾಗುತ್ತಿವೆ ಎನ್ನಲಾಗಿದೆ. ಯುಗಾದಿ ಹಬ್ಬದ ಸಂದರ್ಭದಲ್ಲಿ … Continue reading ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ: 14 ಮಂದಿ ವಶ, 69 ಸಾವಿರ ರೂ ಜಪ್ತಿ