ಯಾದಗಿರಿಯಲ್ಲಿ ಲಾಡ್ಜ್ ಮೇಲೆ ಪೊಲೀಸರ ದಾಳಿ: ಮ್ಯಾನೇಜರ್ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲು

ಹೊಸದಿಗಂತ ವರದಿ ಯಾದಗಿರಿ: ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ನೀಲಕಂಠೇಶ್ವರ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ, ಲಾಡ್ಜ್ ಮ್ಯಾನೇಜರ್ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಹುಣಸಗಿ ವೃತ್ತದ ಸಿಪಿಐ ರವಿಕುಮಾರ ಎಸ್.ಎನ್. ಅವರಿಗೆ ಲಭಿಸಿದ ಮಾಹಿತಿ ಆಧರಿಸಿ, ಶೋಧನಾ ವಾರಂಟ್ ಪಡೆದು ಪಂಚರ ಸಮ್ಮುಖದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಕೊಠಡಿಯೊಂದರಲ್ಲಿ ಮಹಿಳೆ ಪತ್ತೆಯಾಗಿದ್ದು, ಓರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ದಾಳಿ ವೇಳೆ ಎರಡು ಕಾಂಡೋಮ್‌ಗಳು, 1,000 ನಗದು, ನೋಟ್‌ಬುಕ್ … Continue reading ಯಾದಗಿರಿಯಲ್ಲಿ ಲಾಡ್ಜ್ ಮೇಲೆ ಪೊಲೀಸರ ದಾಳಿ: ಮ್ಯಾನೇಜರ್ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲು