ಬೆಳ್ಳಂ ಬೆಳಗ್ಗೆ 106 ರೌಡಿಶೀಟರ್ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳ್ಳಂಬೆಳಗ್ಗೆ ಕಲಬುರಗಿಯಲ್ಲಿ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ಕಲಬುರಗಿಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿ 106 ರೌಡಿಶೀಟರ್ ಗಳ ಮನೆಗಳನ್ನು ಶೋಧಿಸಿ ಪರಿಶೀಲಿಸಿದರು ಮತ್ತು ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಎಚ್ಚರಿಕೆ ನೀಡಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!