ಬೆಳಗಾವಿಯ ಕಬ್ಬು ಬೆಳೆಗಾರರ ‘ಜೈಲ್ ಭರೋ’ ಚಳವಳಿಗೆ ಪೊಲೀಸರ ತಡೆ: ನೂರಾರು ರೈತರು ವಶಕ್ಕೆ
ಹೊಸದಿಗಂತ ವರದಿ ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಹಮ್ಮಿಕೊಂಡಿದ್ದ ಹಿಂಡಲಗಾ ಜೈಲ್ ಭರೋ ಚಳವಳಿಗೆ ಪೊಲೀಸರು ತಡೆ ಒಡ್ಡಿದ್ದು, ಹೋರಾಟದ ನೇತೃತ್ವ ವಹಿಸಿದ್ದ ರೈತ ಮುಖಂಡ ಚೂನಪ್ಪ ಪೂಜಾರಿ ಸೇರಿದಂತೆ ನೂರಾರು ರೈತರನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದ ಮುಕ್ತಿಮಠದ ಬಳಿ ರೈತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಮುಕ್ತಿಮಠದಿಂದ ಹಿಂಡಲಗಾ ಜೈಲಿನವರೆಗೆ ಪಾದಯಾತ್ರೆ ನಡೆಸಿ … Continue reading ಬೆಳಗಾವಿಯ ಕಬ್ಬು ಬೆಳೆಗಾರರ ‘ಜೈಲ್ ಭರೋ’ ಚಳವಳಿಗೆ ಪೊಲೀಸರ ತಡೆ: ನೂರಾರು ರೈತರು ವಶಕ್ಕೆ
Copy and paste this URL into your WordPress site to embed
Copy and paste this code into your site to embed