ಬೆಂಗಳೂರಿನಲ್ಲಿ ಅಪರಾಧ ತಡೆಗೆ ಪೊಲೀಸರ ಕ್ರಮ; ಸಿಎಂ ಸೂಚನೆ ಬೆನ್ನಲ್ಲೇ ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳ ಮನೆ ಮೇಲೆ ರೇಡ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸಿಲಿಕಾನ್ ಸಿಟಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಸಮಾಜಘಾತುಕ ಶಕ್ತಿಗಳಿಗೆ ತಕ್ಕ ಪಾಠ ಕಲಿಸಲು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಪರಾಧ ತಡೆಗೆ ಕಠಿಣ ನಿಲುವು ತಳೆಯುವಂತೆ ಆದೇಶಿಸಿದ ಬೆನ್ನಲ್ಲೇ, ಭಾನುವಾರ ಮುಂಜಾನೆ ನಗರದ ವಿವಿಧ ಭಾಗಗಳಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ವಿಶೇಷ ತಂಡಗಳು ದಿಢೀರ್ ದಾಳಿ ನಡೆಸಿ ಬಿಸಿ ಮುಟ್ಟಿಸಿವೆ. ನಸುಕಿನಲ್ಲೇ ಕಾರ್ಯಾಚರಣೆ ಭಾನುವಾರ ಬೆಳಗಿನ ಜಾವ ಜನರು ಏಳುವ ಮುನ್ನವೇ ವಿಶೇಷ ರೌಡಿ … Continue reading ಬೆಂಗಳೂರಿನಲ್ಲಿ ಅಪರಾಧ ತಡೆಗೆ ಪೊಲೀಸರ ಕ್ರಮ; ಸಿಎಂ ಸೂಚನೆ ಬೆನ್ನಲ್ಲೇ ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳ ಮನೆ ಮೇಲೆ ರೇಡ್