Monday, August 15, 2022

Latest Posts

ಪಾಲಿಕೆ ಚುನಾವಣೆ: ಶಾಂತಿಯುತ ಮತದಾನ ಆರಂಭ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………..

ಹೊಸದಿಗಂತ ವರದಿ, ಧಾರವಾಡ:

ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗಾಗಿ 82 ವಾರ್ಡ್ ಗಳ 842. ಮತಗಟ್ಟೆ ಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಶಾಂತಿಯುತವಾಗಿ ಮತದಾನ ಆರಂಭವಾಗಿದೆ.

ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಅರವಿಂದ ಬೆಲ್ಲದ ಅವರು ಕುಟುಂಬ ಸದಸ್ಯರೊಂದಿಗೆ ಬುದ್ದರಕ್ಕಿತ ಶಾಲೆಯಲ್ಲಿ ಸ್ಥಾಪಿಸಿರುವ ಮತಗಟ್ಟೆ ಗೆ ಆಗಮಿಸಿ, ತಮ್ಮ ಮತದಾನದ ಹಕ್ಕು ಚಲಾಯಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss