ಸಂಸತ್ ಚಲೋ ಘರ್ಷಣೆ ಬಳಿಕ ರಾಜಕೀಯ ಸಮರ: ‘ವಿದ್ಯಾರ್ಥಿಗಳ ಧ್ವನಿ ಅಡಗಿಸಬೇಡಿ’; ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ
ಹೊಸದಿಗಂತ ಡಿಜಿಟಲ್ ಡೆಸ್ಕ್: NEET ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ನಡೆದ ‘ಸಂಸತ್ ಚಲೋ’ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಗಳ ಬಳಿ ಕ್ಷಮೆ ಕೇಳಲಿ: ರಾಹುಲ್ ಆಗ್ರಹ ಸಂಸತ್ ಆವರಣದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಭಾರತೀಯ ಮೌಲ್ಯಗಳಿಗೆ … Continue reading ಸಂಸತ್ ಚಲೋ ಘರ್ಷಣೆ ಬಳಿಕ ರಾಜಕೀಯ ಸಮರ: ‘ವಿದ್ಯಾರ್ಥಿಗಳ ಧ್ವನಿ ಅಡಗಿಸಬೇಡಿ’; ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed