ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ರಾಜಕೀಯ ಕದನ: ಡಿಕೆಶಿ–ಎಚ್‌ಡಿಕೆ ನಡುವೆ ವಾಕ್ಸಮರ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ಒಂದೆಡೆ ಕಾರ್ಯಾಚರಣೆಯ ಹಿಂದೆ ಯಾರಿದ್ದಾರೆ ಎಂಬುದಕ್ಕೆ ಸಂಬಂಧಿಸಿದ ದಾಖಲೆಗಳು ತಮ್ಮ ಬಳಿ ಇವೆ ಎಂದು ಹೇಳಿರುವ ಡಿಕೆಶಿ, ಆ ದಾಖಲೆಗಳನ್ನು ಕುಮಾರಸ್ವಾಮಿಗೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಮತ್ತೊಂದೆಡೆ, ತಮ್ಮನ್ನು ಸ್ಟಿಂಗ್ ಆಪರೇಷನ್ ಮೂಲಕ ಸಿಲುಕಿಸುವ ಪ್ರಯತ್ನ ನಡೆಯುತ್ತಿದ್ದರೆ ತನಿಖೆಗೆ ಆದೇಶಿಸಲಿ ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ … Continue reading ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ರಾಜಕೀಯ ಕದನ: ಡಿಕೆಶಿ–ಎಚ್‌ಡಿಕೆ ನಡುವೆ ವಾಕ್ಸಮರ
Copy and paste this URL into your WordPress site to embed
Copy and paste this code into your site to embed