ಚುನಾವಣಾ ವ್ಯವಸ್ಥೆ ಸುತ್ತ ರಾಜಕೀಯ ಸಮರ: ಜ್ಞಾನೇಶ್ ಕುಮಾರ್ ವಜಾಕ್ಕೆ ಕೇರಳ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಕೇರಳ ವಿಧಾನಸಭೆಯಲ್ಲಿ ಸೋಮವಾರ ನಿರ್ಣಯ ಅಂಗೀಕರಿಸಲಾಗಿದೆ. 140 ಸದಸ್ಯ ಬಲದ ವಿಧಾನಸಭೆಯ 16ನೇ ಅವಧಿಯ ಎರಡನೇ ಅಧಿವೇಶನದ ಮೊದಲ ದಿನವೇ ಈ ನಿರ್ಣಯ ಮಂಡನೆಯಾಗಿದ್ದು, ದೇಶದ ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಮತದಾರರ ಹಕ್ಕುಗಳ ಕುರಿತು ರಾಜಕೀಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಮುಖಮೂರು ಬೇಡಿಕೆ ವಿಧಾನಸಭೆಯಲ್ಲಿ ಅಂಗೀಕರಿಸಲಾದ ನಿರ್ಣಯದಲ್ಲಿ ಪ್ರಮುಖವಾಗಿ ಮೂರು ಬೇಡಿಕೆಗಳನ್ನು ಮುಂದಿಡಲಾಗಿದೆ. ಮತದಾರರ ಪಟ್ಟಿಯ ವಿಶೇಷ … Continue reading ಚುನಾವಣಾ ವ್ಯವಸ್ಥೆ ಸುತ್ತ ರಾಜಕೀಯ ಸಮರ: ಜ್ಞಾನೇಶ್ ಕುಮಾರ್ ವಜಾಕ್ಕೆ ಕೇರಳ ಆಗ್ರಹ