ED ದಾಳಿಗೆ ರಾಜಕೀಯ ಬಣ್ಣ?: ಇದೆಲ್ಲಾ ರಾಜಕೀಯ ಪ್ರೇರಿತ ಎಂದ ಪ್ರಿಯಾಂಕ್ ಖರ್ಗೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾರಿ ನಿರ್ದೇಶನಾಲಯದ ದಾಳಿ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ರಾಜಕೀಯದಲ್ಲಿ ಚರ್ಚೆ ತೀವ್ರಗೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ತನಿಖಾ ಸಂಸ್ಥೆಗಳ ಕಾರ್ಯವೈಖರಿಯನ್ನೇ ಪ್ರಶ್ನಿಸಿ, ಅವು ರಾಜಕೀಯ ಉದ್ದೇಶಕ್ಕೆ ಬಳಸಲಾಗುತ್ತಿವೆ ಎಂದು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಟ್‌ಕಾಯಿನ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಶಾಸಕ ಎನ್ ಎ ಹ್ಯಾರಿಸ್ ಹಾಗೂ ಅವರ ಪುತ್ರರ ಮನೆಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿದರು. ಇಷ್ಟು ದಿನ ಯಾವುದೇ ಕ್ರಮ ಕೈಗೊಳ್ಳದ ಸಂಸ್ಥೆಗಳು ಈಗ ಏಕಾಏಕಿ ದಾಳಿ ನಡೆಸುತ್ತಿರುವುದು ಅನುಮಾನಕ್ಕೆ … Continue reading ED ದಾಳಿಗೆ ರಾಜಕೀಯ ಬಣ್ಣ?: ಇದೆಲ್ಲಾ ರಾಜಕೀಯ ಪ್ರೇರಿತ ಎಂದ ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed