ದೆಹಲಿಯಲ್ಲಿ ರಾಜಕೀಯ ಹೈಡ್ರಾಮಾ: ‘ಇಂಡಿಯಾ’ ಮೈತ್ರಿಕೂಟದ ‘ಚಲೋ ದಿಲ್ಲಿ’ ಪ್ರತಿಭಟನೆಗೆ ಬಿಜೆಪಿ ಕೌಂಟರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ತೀವ್ರ ರಾಜಕೀಯ ಸಂಘರ್ಷ ಏರ್ಪಟ್ಟಿದೆ. ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಬೃಹತ್ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡಿದ್ದರೆ, ಅದಕ್ಕೆ ಪ್ರತಿಯಾಗಿ ಆಡಳಿತಾರೂಢ ಬಿಜೆಪಿಯು ದೆಹಲಿಯ ಬೀದಿಗಳಲ್ಲಿ ಪ್ರತಿರೋಧ ಮೆರವಣಿಗೆ ನಡೆಸುತ್ತಿದೆ. ಇದರಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ರಾಜಕೀಯ ಕಾವು ತಾರಕಕ್ಕೇರಿದೆ.  ‘ಚಲೋ ದಿಲ್ಲಿ’ಗೆ ರಾಹುಲ್ ಗಾಂಧಿ ಕರೆ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ವಿರೋಧ ಪಕ್ಷಗಳು, ಮುಖ್ಯ ಚುನಾವಣಾ ಆಯುಕ್ತ … Continue reading ದೆಹಲಿಯಲ್ಲಿ ರಾಜಕೀಯ ಹೈಡ್ರಾಮಾ: ‘ಇಂಡಿಯಾ’ ಮೈತ್ರಿಕೂಟದ ‘ಚಲೋ ದಿಲ್ಲಿ’ ಪ್ರತಿಭಟನೆಗೆ ಬಿಜೆಪಿ ಕೌಂಟರ್