ತಮಿಳುನಾಡಿನಲ್ಲಿ ರಾಜಕೀಯ ಹೈಡ್ರಾಮಾ: ವಿಜಯ್ ಗೆ ಬೆಂಬಲಿಸಿದ 25 ಶಾಸಕರನ್ನು ವಜಾಗೊಳಿಸಿದ ಎಐಎಡಿಎಂಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ರಾಜಕೀಯದಲ್ಲಿ ಹೈಡ್ರಾಮವೇ ನಡೆಯುತ್ತಿದ್ದು, ಸಿಎಂ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಸರ್ಕಾರಕ್ಕೆ ವಿಧಾನಸಭೆಯಲ್ಲಿ ವಿಶ್ವಾಸಮತದ ವೇಳೆ ಬೆಂಬಲ ನೀಡಿದ್ದ ಎಐಎಡಿಎಂಕೆಯ 25 ಬಂಡಾಯ ಶಾಸಕರನ್ನು ಪಕ್ಷದಿಂದ ವಜಾಗೊಳಿಸಿ ಎಡಪ್ಪಾಡಿ ಪಳನಿಸ್ವಾಮಿ ಆದೇಶ ಹೊರಡಿಸಿದ್ದಾರೆ. ಹಿರಿಯ ನಾಯಕರಾದ ಸಿವಿ ಶಣ್ಮುಗಂ ಸೇರಿದಂತೆ 25 ಶಾಸಕರು ವಿಜಯ್ ನೇತೃತ್ವದ ಸರ್ಕಾರದ ಪರವಾಗಿ ಮತ ಚಲಾಯಿಸುವ ಮೂಲಕ ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ. ಹೀಗಾಗಿ ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ವಜಾಗೊಳಿಸಲಾಗಿದೆ ಎಂದು ತಿಳಿಸಿದರು. … Continue reading ತಮಿಳುನಾಡಿನಲ್ಲಿ ರಾಜಕೀಯ ಹೈಡ್ರಾಮಾ: ವಿಜಯ್ ಗೆ ಬೆಂಬಲಿಸಿದ 25 ಶಾಸಕರನ್ನು ವಜಾಗೊಳಿಸಿದ ಎಐಎಡಿಎಂಕೆ!