ಟಿಎಂಸಿ ಪಕ್ಷದಲ್ಲಿ ರಾಜಕೀಯ ಹೈಡ್ರಾಮಾ: ಪ್ರಮುಖ ಹುದ್ದೆಯಿಂದ ಸಾಯೋನಿ ಘೋಷ್ ಗೆ ಗೇಟ್ ಪಾಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಂಗಾಳ ಮಾಜಿ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಹೈಡ್ರಾಮಾ ತಾರಕಕ್ಕೇರಿದ್ದು, ಈಗಾಗಲೇ ಒಬ್ಬರ ಹಿಂದೆ ಒಬ್ಬರಂತೆ ಪಕ್ಷಕ್ಕೆ ಗುಡ್ ಬೈ ಹೇಳುತ್ತಿದ್ದಾರೆ. ಇದರ ನಡುವೆ ಒಂದು ವಾರದ ಹಿಂದಷ್ಟೇ ಪಕ್ಷದ ಯುವ ಮತ್ತು ಮಹಿಳಾ ವಿಭಾಗದ ಅಧ್ಯಕ್ಷರನ್ನಾಗಿ ನೇಮಕಗೊಂಡಿದ್ದ ಸಂಸದೆ ಸಾಯೋನಿ ಘೋಷ್, ಮಾಲಾ ರಾಯ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದ್ದು, ಅವರ ಜಾಗಕ್ಕೆ ಅರ್ನಬ್ ಬ್ಯಾನರ್ಜಿ ಮತ್ತು ಅಲಿಫಾ ಅಹ್ಮದ್ ಅವರನ್ನು ನೇಮಕ ಮಾಡಿದ್ದಾರೆ. ಒಂದೆಡೆ … Continue reading ಟಿಎಂಸಿ ಪಕ್ಷದಲ್ಲಿ ರಾಜಕೀಯ ಹೈಡ್ರಾಮಾ: ಪ್ರಮುಖ ಹುದ್ದೆಯಿಂದ ಸಾಯೋನಿ ಘೋಷ್ ಗೆ ಗೇಟ್ ಪಾಸ್!