ದರ್ಗಾದಲ್ಲಿ ಮೊಳಗಿದ ರಾಜಕೀಯ ದುವಾ: ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಪಟ್ಟದ ಬೇಡಿಕೆ
ಹೊಸದಿಗಂತ ವರದಿ ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಪ್ರಭಾವ ಹೆಚ್ಚುತ್ತಿರುವ ನಡುವೆಯೇ, ಅವರಿಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆಯಲಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬೆಳಗಾವಿಯ ಹಜರತ್ ಸೈಯ್ಯದ ಮುರಾದಲಿ ಶಾ ದರ್ಗಾದಲ್ಲಿ ನಡೆದ ಈ ಕಾರ್ಯಕ್ರಮ ರಾಜಕೀಯ ವಲಯದ ಗಮನ ಸೆಳೆಯಿತು. ಹಜರತ್ ಸೈಯ್ಯದ ಮುರಾದಲಿ ಶಾ ದರ್ಗಾದಲ್ಲಿ ಪ್ರಾರ್ಥನೆ ನಗರದ ರೈಲ್ವೆ ನಿಲ್ದಾಣದ ಸಮೀಪದ ದರ್ಗಾದಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಆಯಿಶಾ ಸನದಿ … Continue reading ದರ್ಗಾದಲ್ಲಿ ಮೊಳಗಿದ ರಾಜಕೀಯ ದುವಾ: ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಪಟ್ಟದ ಬೇಡಿಕೆ
Copy and paste this URL into your WordPress site to embed
Copy and paste this code into your site to embed