‘ಇಂಧನ ಶಾಕ್’ ಮೇಲೆ ರಾಜಕೀಯ ಕಾವು: ಮೋದಿ ಸರ್ಕಾರದ ವಿರುದ್ಧ ರಾಗಾ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿರುವ ಹಿನ್ನೆಲೆ ರಾಜಕೀಯ ವಾತಾವರಣದ ಕಾವು ತೀವ್ರಗೊಂಡಿದೆ. ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದು, ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಜೀವನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತಿದೆ ಎಂದು ಆರೋಪಿಸಿದ್ದಾರೆ. ಮತ್ತೆ ಏರಿದ ಇಂಧನ ದರ ಸರ್ಕಾರಿ ತೈಲ ಕಂಪನಿಗಳು ಸೋಮವಾರ ಪೆಟ್ರೋಲ್ ದರವನ್ನು ಲೀಟರ್‌ಗೆ ₹2.61 ಹಾಗೂ ಡೀಸೆಲ್ ದರವನ್ನು ₹2.71 ಹೆಚ್ಚಿಸಿವೆ. ಕಳೆದ ಎರಡು ವಾರಗಳಲ್ಲಿ ಇದು ನಾಲ್ಕನೇ … Continue reading ‘ಇಂಧನ ಶಾಕ್’ ಮೇಲೆ ರಾಜಕೀಯ ಕಾವು: ಮೋದಿ ಸರ್ಕಾರದ ವಿರುದ್ಧ ರಾಗಾ ವಾಗ್ದಾಳಿ